ಬೆಂಗಳೂರು:ಇಲ್ಲೊಬ್ಬ ಬೈಕ್​ ಸವಾರ ಒಂದಲ್ಲ ಎರಡಲ್ಲ, ಬರೋಬ್ಬರಿ 46 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ. ಒಂದೇ ಬೈಕ್​ ಮೇಲೆ 46 ಕೇಸ್​ ದಾಖಲಾಗಿದ್ದರೂ ಒಂದಕ್ಕೂ ದಂಡ ಪಾವತಿಸಿರರಿಲ್ಲ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪಿಎಸ್ಐ ಶಿವಣ್ಣ ಅವರು ಎಲ್ಲ ಬಾಕಿಯನ್ನೂ ಗುರುವಾರ ಒಂದೇ ದಿನ ವಸೂಲಿ ಮಾಡಿದ್ದಾರೆ.
ಒಂದೇ ಬೈಕ್​ನ ಮೇಲಿದ್ದ ಬಾಕಿ 46 ಕೇಸುಗಳ ಸಂಬಂಧ ಒಟ್ಟು 24,500 ರೂಪಾಯಿ ದಂಡ ಪಾವತಿಸಬೇಕಿತ್ತು. ಗುರುವಾರ ಕಾಮಾಕ್ಷಿಪಾಳ್ಯದಲ್ಲಿ ಬೈಕ್​ ಸವಾರನನ್ನು ಅಡ್ಡಗಟ್ಟಿದ ಪಿಎಸ್​ಐ, ಒಂದೇ ದಿನ ಎಲ್ಲ ಬಾಕಿಯನ್ನೂ ಸಂಗ್ರಹಿಸಿ ಸಂಚಾರ ನಿಯಮ ಪಾಲಿಸುವಂತೆ ತಿಳಿಹೇಳಿದ್ದಾರೆ.
ನಾನು ಸತ್ತ ನಂತ್ರ ಬೇರೆ ಮದ್ವೆ ಆಗಿ ಆಕೆಗೂ ಕಾಟ ಕೊಡ್ಬೇಡ… ಡೆತ್​ನೋಟ್ ಬರೆದು ಬೆಂಗ್ಳೂರಲ್ಲಿ ಪತ್ರಕರ್ತೆ ಆತ್ಮಹತ್ಯೆ

ತಹಸೀಲ್ದಾರ್​ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್​ಪಿ!

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
