ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿಯ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಭಾನುವಾರ ರಾತ್ರಿ ಇಬ್ಬರು ಮೃತಪಟ್ಟಿದ್ದಾರೆ.
ಚಳ್ಳಕೆರೆ ತಾಲೂಕಿನ ತಳಕು ಗ್ರಾಮ ಸಮೀಪದ ಬೋವಿ ಕಾಲನಿಯ ದೇವರಾಜ(43) ಮತ್ತು ಸುನೀಲ್(28) ಮೃತರು.
ನಿನ್ನೆ ರಾತ್ರಿ ಇಬರಿಬ್ಬರೂ ರೈಲ್ವೆ ಗೇಟ್ ದಾಟುವ ವೇಳೆ ಆಕಸ್ಮಿಕವಾಗಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕಣರ ದಾಖಲಾಗಿದೆ.
ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಅಮ್ಮನ ಕೈತುತ್ತು ತಿನ್ನುತ್ತಿರುವಾಗಲೇ ತಲೆ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + three =
Remember me
