ಬೆಂಗಳೂರು:ಇಲ್ಲಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್​) ಟ್ರೇನಿ ಕೋ-ಆರ್ಡಿನೇಟರ್​ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂಬಿಬಿಎಸ್​/ಎಂಡಿ/ಎಂಎಸ್ಸಿ ಪದವಿ ಪಡೆದಿದ್ದು, ವೃತ್ತಿ ಅನುಭವ ಇರುವವರಿಗೆ ಆದ್ಯತೆ ನೀಡಲಾಗಿದೆ. 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮಾಸಿಕ ವೇತನ 40,000 ರೂ. ಇದೆ. ಆಸಕ್ತರು ಏಪ್ರಿಲ್​ 18ರೊಳಗೆ ಸಂಸ್ಥೆಯ ಅಧಿಕೃತ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಬಹುದು.ಅಧಿಸೂಚನೆಗೆ:https://bit.ly/3ut03tzಮಾಹಿತಿಗೆ:https://nimhans.ac.in/
ವಕೀಲರ ಹುದ್ದೆ ನೇಮಕಾತಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಅರ್ಜಿ ಆಹ್ವಾನ

ಗದಗ ಗ್ರಾಮೀಣ ವಿವಿಯಲ್ಲಿ ಬೋಧಕ ಹುದ್ದೆ ನೇಮಕಾತಿಗೆ ನೇರ ಸಂದರ್ಶನ

ಇಂಡಕ್ಷನ್ ಸ್ಟೌವ್​ನಲ್ಲಿ ಅಡುಗೆ ಮಾಡುವಾಗ ಅವಘಡ: ಮಹಿಳೆ ಸ್ಥಿತಿ ಗಂಭೀರ

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 2 =
Remember me
