ರಾಮನಗರ:ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ.
ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು. ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.
ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಆಗಿತ್ತು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:7 + ten =
Remember me
