ಬೆಂಗಳೂರು:ದಿನಬೆಳಗಾದರೆ ಪತಿಯಿಂದ ಕಿರುಕುಳ, ಠಾಣೆ ಮೆಟ್ಟಿಲೇರಿದ ಪತ್ನಿ ಎಂಬ ಸುದ್ದಿಯನ್ನು ಓದುತ್ತಲೇ ಇರುತ್ತೇವೆ. ಆದರೆ ಇಲ್ಲೊಬ್ಬ ಪತಿ, ನನ್ನ ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಸಹಾಯ ಕೋರಿ ಟ್ವೀಟ್ ಮಾಡಿದ್ದಾನೆ.
ಯದುನಂದನ ಆಚಾರ್ಯ ಎಂಬಾತ ತನ್ನ ಪತ್ನಿ ಕಿರುಕುಳ ನೀಡುತ್ತಿದ್ದಾಳೆ. ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ. ಯಾಕೆಂದರೆ ನಾನೊಬ್ಬ ಮುನುಷ್ಯ. ನನ್ನ ಹೆಂಡತಿ ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ. ಇದಕ್ಕಾಗಿ ನಾನು ಅವಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಬಹುದಲ್ಲವೇ ಎಂದು ಟ್ವೀಟ್ ಮಾಡಿದ್ದಾನೆ.
ಪ್ರಧಾನಿ ಮೋದಿ, ಕೇಂದ್ರ ಕಾನೂನು ಮಂತ್ರಿ ಕಿರಣ್ ರಿಜು ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ಟ್ವೀಟ್ ಮಾಡಿ ತನ್ನ ಅಳಲು ತೋಡಿಕೊಂಡಿದ್ದಾನೆ.
ಯದುನಂದನ ಆಚಾರ್ಯ ಮಾಡಿರುವ ಟ್ವೀಟ್​ಗೆ ಬೆಂಗಳೂರು ನಗರ ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.
Would anyone help me? Or did anyone help me when this happened?No, Because I am a man!My wife attacked me with knife, Is this the naari shakti you boost about? Can I put a domestic violence case against her for this? No!@PMOIndia@KirenRijiju@NyayPrayaas@CPBlr#MenToopic.twitter.com/VNqtTQ5kPK— Yadunandan Acharya (@yaadac)October 29, 2022
Would anyone help me? Or did anyone help me when this happened?No, Because I am a man!My wife attacked me with knife, Is this the naari shakti you boost about? Can I put a domestic violence case against her for this? No!@PMOIndia@KirenRijiju@NyayPrayaas@CPBlr#MenToopic.twitter.com/VNqtTQ5kPK
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 12 =
Remember me
