ಕೊಪ್ಪಳ:ಪೊಲೀಸ್​ ಕಾನ್​ಸ್ಟೇಬಲ್​ಗಳಿಬ್ಬರು ಮಳೆ ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ಸಂಭವಿಸಿದೆ.
ಬಂಡಿಹಾಳ‌ ಗ್ರಾಮ ಹೊರವಲಯದಲ್ಲಿ ಸೋಮವಾರ ತಡರಾತ್ರಿ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯ ಪೇದೆಗಳಾದ ಮಹೇಶ್ ಮತ್ತು ನಿಂಗಪ್ಪ ನೀರಲ್ಲಿ ಕೊಚ್ಚಿಹೋಗಿದ್ದಾರೆ. ಇವರಿಬ್ಬರೂ ರೈತರ ಪ್ರತಿಭಟನೆ ಹಿನ್ನೆಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​ಗೆಂದು ತೆರಳಿದ್ದರು.
ಸೋಮವಾರ ರಾತ್ರಿ ವಾಪಸ್​ ಬರುವಾಗ ಬಂಡಿಹಾಳ‌ ಗ್ರಾಮ ಹೊರವಲಯದಲ್ಲಿ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸಿಎಂಗೆ ಐಟಿ ಕಂಪನಿಗಳಿಂದ ಶಾಕಿಂಗ್​ ಪತ್ರ! ಬೆಂಗಳೂರನ್ನು ತೊರೆಯಲು ಐಟಿ ಕಂಪನಿಗಳ ನಿರ್ಧಾರ?

ಬೆಂಗಳೂರು ಹೊರವಲಯದಲ್ಲಿ ನೈಸ್ ರಸ್ತೆಗೆ ಮಣ್ಣು ಕುಸಿತ: ವಾಹನ ಸಂಚಾರಕ್ಕೆ ಅಡಚಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + 14 =
Remember me
