ಉಡುಪಿ:ನಾಡಕೋವಿಯಿಂದ ಎದೆಗೆ ಗುಂಡು ಹಾರಿಸಿಕೊಂಡು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ನಿಲೆಬೆಟ್ಟು ಗುತ್ತು ಮನೆ ಭಾಸ್ಕರ್ ಹೆಗ್ಡೆ(63) ಆತ್ಮಹತ್ಯೆ ಮಾಡಿಕೊಂಡವರು. ದುರ್ಗಾ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಭಾಸ್ಕರ್ ಹೆಗ್ಡೆ, ಸಾವಯವ ಕೃಷಿಕರಾಗಿಯೂ ಹೆಸರು ಮಾಡಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.
ಇಂದು ಬೆಳಗಿನಜಾ ಮನೆಯಲ್ಲೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಆರ್ಥಿಕ ಸಮಸ್ಯೆಯೇ ಕಾರಣ ಎನ್ನಲಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾರು ಪಲ್ಟಿ: ಮೂವರ ದುರ್ಮರಣ, ಓರ್ವ ಮಹಿಳೆಯ ಸ್ಥಿತಿ ಗಂಭೀರ

ಸಾವಿನ ಮನೆಯಲ್ಲಿ ಭಯ ಹುಟ್ಟಿಸಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಬುಡಬುಡುಕೆ! ಹಾಡಹಗಲೇ ಬೆಂಗಳೂರಲ್ಲಿ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
