ಬೆಳಗಾವಿ:ಸಚಿವ ಉಮೇಶ್​ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಳಗಾವಿಗೆ ತರಲಾಗಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಲ್ಲದ ಬಾಗೇವಾಡಿಗೆ ಅಂತಿಮ ಯಾತ್ರೆ ಹೊರಟಿದೆ.
ಉಮೇಶ ಕತ್ತಿ ಅವರ ಪಾರ್ಥಿವ ಶರೀರವನ್ನು ತರುತ್ತಿದ್ದಂತೆ ಕತ್ತಿ ಅಭಿಮಾನಿಗಳು ಹಾಗೂ ಬೆಂಬಲಿಗರ ಆಕ್ರಂದನ ಮುಗಿಲು ಮುಟ್ಟಿತ್ತು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಸಹಸ್ರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು. ‘ಅಮರ ರಹೇ, ಅಮರ ರಹೇ, ಉಮೇಶ ಕತ್ತಿ ಅಮರ ರಹೇ’ ಘೋಷಣೆ ಮೊಳಗಿತ್ತು. ವಿಮಾನ ನಿಲ್ದಾಣ ಪ್ರಾಂಗಣದಲ್ಲಿ ಜನಸ್ತೋಮವೇ ಸೇರಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಸೇನಾ ವಾಹನದಲ್ಲಿ ಉಮೇಶ್​ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುತ್ತಿದೆ.
‘ಸಾಯೋವರೆಗೂ ಹುಕ್ಕೇರಿಗೆ ನಾನೇ ಎಂಎಲ್​ಎ..’ ಎಂದಿದ್ದ ಉಮೇಶ್ ಕತ್ತಿ: ವಿಜಯವಾಣಿಗೆ ನೀಡಿದ್ದ ಕೊನೇ ಸಂದರ್ಶನ..

3 ದಿನದ ಬದಲು 1 ದಿನದ ಶೋಕಾಚರಣೆಗೆ ಸಿದ್ದರಾಮಯ್ಯ ಬೇಸರ: ನಾಳೆ ನಡೆಯುತ್ತಾ ಜನೋತ್ಸವ?

ಮೂಡಿಗೆರೆಯಲ್ಲಿ ದುರಂತ: ಗಣಪತಿಯನ್ನು ಕಳಿಸಿ ಬರುವಾಗ ವಿದ್ಯುತ್​ ತಂತಿ ತಗುಲಿ ಟ್ರ್ಯಾಕ್ಟರ್​ನಲ್ಲಿದ್ದ ಮೂವರ ಸಾವು

ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 16 =
Remember me
