ಬೆಂಗಳೂರು:ರಾಜ್ಯದ ಹಿರಿಯ ಶಾಸಕ, ಆಹಾರ ಖಾತೆ ಸಚಿವ ಉಮೇಶ್​ ಕತ್ತಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ತೀವ್ರ ಹೃದಯಾಘಾತದಿಂದ ಉಮೇಶ್​ ಕತ್ತಿ ಅವರು ಮಂಗಳವಾರ ರಾತ್ರಿ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
‘ಕರ್ನಾಟಕದ ಅಭಿವೃದ್ಧಿಗೆ ಉಮೇಶ್​ ಕತ್ತಿ ಜೀ ಅವರು ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ಅನುಭವಿ ನಾಯಕರಾಗಿದ್ದ ಉಮೇಶ್​ ಕತ್ತಿ ಜೀ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಅವರ ಕುಟುಂಬಕ್ಕೆ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Shri Umesh Katti Ji was an experienced leader who made rich contributions to Karnataka’s development. Pained by his demise. My thoughts are with his family and supporters in this tragic hour. Om Shanti.
— Narendra Modi (@narendramodi)September 7, 2022

ಸಚಿವ ಉಮೇಶ್​ ಕತ್ತಿ ವಿಧಿವಶ: ಮಾಜಿ ಸಿಎಂ ಬಿಎಸ್​ವೈ ಸೇರಿದಂತೆ ರಾಜಕೀಯ ಗಣ್ಯರಿಂದ ಸಂತಾಪ

ಸಚಿವ ಉಮೇಶ್​ ಕತ್ತಿ ನಿಧನ: ಗೌರವಾರ್ಥವಾಗಿ ರಾಜ್ಯಾದ್ಯಂತ ಇಂದು ಶೋಕಾಚರಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + five =
Remember me
