ಚಾಮರಾಜನಗರ:ಬಂಡೀಪುರ ಕಾಡಿನಲ್ಲಿ ಸಫಾರಿ ಮೂಡಿನಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಅಲ್ಲೂ ತಮ್ಮ ಮನದ ಇಂಗಿತ ಹೊರಹಾಕಿದ್ದಾರೆ. ನಾನು ಪರ್ಮನೆಂಟ್ ಸಿಎಂ ಆಕಾಂಕ್ಷಿ ಎಂದ ಸಚಿವರು, ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಎಂದಿದ್ದಾರೆ.
ಬಂಡೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್​ ಕತ್ತಿ, ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ. ಆದರೆ, ರಾಜಕೀಯ ಕಾರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೆ, ನನಗೆ ಈಗ 60 ವರ್ಷ ವಯಸ್ಸು. ಇನ್ನೂ 15 ವರ್ಷವಿದ್ದು, ನಾನು ಪರ್ಮನೆಂಟ್ ಸಿಎಂ ಆಕಾಂಕ್ಷಿ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮೈಸೂರಲ್ಲಿ ಗ್ಯಾಂಗ್​ ರೇಪ್​: ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಕಾಮುಕರು, ರಾತ್ರಿವರೆಗೂ ಕಾದು ಅಟ್ಟಹಾಸ ಮೆರೆದ್ರು…

ಬೆಳ್ಳಂಬೆಳಗ್ಗೆ ಪ್ರೇಯಸಿಯ ತಂದೆಯನ್ನೇ ಭೀಕರವಾಗಿ ಕೊಂದ ಪ್ರಿಯಕರ! ಆ ಒಂದು ಕಾರಣಕ್ಕೆ ಹೀಗಾ ಮಾಡೋದು?

ಪರಪುರುಷನೊಂದಿಗೆ ಓಡಿಹೋದ ಪತ್ನಿ! ಸತ್ವ ಪರೀಕ್ಷೆ ನೆಪದಲ್ಲಿ ಅತ್ತೆ-ಮಾವನಿಗೆ ಮಾಡಬಾರದ್ದು ಮಾಡಿಬಿಟ್ಟ ಅಳಿಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
