ಗುಂಡ್ಲುಪೇಟೆ:ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಕಾಡಂಚಿನ ಗ್ರಾಮಗಳ ಜನರ ಸಮಸ್ಯೆ ಆಲಿಸಲು ಬಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರನ್ನು ನೋಡಿದ ಕಾಡುಜನರು ಓಡಿ ಹೋದ ಘಟನೆ ಗುರುವಾರ ಸಂಭವಿಸಿದೆ.
ಅರೆ, ಇದೇನಿದು? ಸಚಿವರು, ಜನಪ್ರತಿನಿಧಿಗಳು ತಮ್ಮೂರಿಗೆ ಬರುತ್ತಾರೆ ಅಂದ್ರೆ ಮುಂಜಾನೆಯಿಂದಲೇ ಅವರಿಗಾಗಿ ಜೈಕಾರ ಕೂಗುತ್ತಾ ಕಾಯುವವರೇ ಹೆಚ್ಚು. ಆದ್ರೆ ಈ ಊರಿಗೆ ಸಚಿವರು ಬರುತ್ತಿದ್ದಂತೆ ಜನ ಓಡಿ ಹೋಗಿದ್ದೇಕೆ ಗೊತ್ತಾ?

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಗುವಿನಹಳ್ಳಿಯ ಹಾಡಿಗೆ ಸಚಿವರು ಭೇಟಿ ನೀಡುತ್ತಿದ್ದಂತೆ ಸ್ಥಳೀಯರು ಕಾಡಿನತ್ತ ಓಡಿ ಹೋದರು. ಕರೊನಾ ವ್ಯಾಕ್ಸಿನ್ ಹಾಕುತ್ತಾರೆ ಎಂಬ ಭೀತಿಯಿಂದ ಪಲಾಯನ‌ ಮಾಡಿದರು. ಕೊನೆಗೆ ಗ್ರಾಮಸ್ಥರನ್ನು ಮನವೊಲಿಸಿದ ಆರ್​ಎಫ್​ಒ ನವೀನಕುಮಾರ್ ಅವರು ಕೆಲವರನ್ನು ಸಚಿವರ ಬಳಿ ಕರೆತಂದರು.
ಮೈಸೂರಲ್ಲಿ ಗ್ಯಾಂಗ್​ ರೇಪ್​: ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಕಾಮುಕರು, ರಾತ್ರಿವರೆಗೂ ಕಾದು ಅಟ್ಟಹಾಸ ಮೆರೆದ್ರು…

ಬೆಳ್ಳಂಬೆಳಗ್ಗೆ ಪ್ರೇಯಸಿಯ ತಂದೆಯನ್ನೇ ಭೀಕರವಾಗಿ ಕೊಂದ ಪ್ರಿಯಕರ! ಆ ಒಂದು ಕಾರಣಕ್ಕೆ ಹೀಗಾ ಮಾಡೋದು?

ವಾಯ್ಸ್​ ಮೆಸೇಜ್​ ಮಾಡಿ ತಡರಾತ್ರಿ ಕಾರಿನ ಸಮೇತ ಭದ್ರಾ ನಾಲೆಗೆ ಬಿದ್ದ ಒಂದೇ ಕುಟುಂಬದ ನಾಲ್ವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
