​ಬೆಂಗಳೂರು:ರಾಜ್ಯದಲ್ಲಿ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಮೈಸೂರು ಹೊರತುಪಡಿಸಿ ರಾಜ್ಯಾದ್ಯಂತ ಇಂದಿನಿಂದ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಆರಂಭಗೊಂಡಿದ್ದು, ನಾಳೆಯಿಂದ (ಜೂ.22) ಅಂತಾರಾಜ್ಯ ಬಸ್​ ಸಂಚಾರ ಶುರುವಾಗಲಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಮಹತ್ವದ ನಿರ್ಧಾರ ಹೊರಡಿಸಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಕೋವಿಡ್ ಮಾರ್ಗಸೂಚಿ ನಿಯಮದೊಂದಿಗೆ ಜೂ.22ರಂದು ಬಸ್​ ಸೇವೆ ಆರಂಭಗೊಳ್ಳಲಿದೆ. ಪ್ರತಿ ಬಸ್ಸಿನಲ್ಲಿ ಶೇ.50 ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಾತ್ರ ಬಸ್​ ಸಂಚರಿಸಲಿದೆ. ಬಸ್​ನಲ್ಲಿ ಪ್ರಯಾಣ ಮಾಡುವವರು ಕೋವಿಡ್​ ನಿಯಮ ಪಾಲನೆ ಮಾಡುವುದು ಕಡ್ಡಾಯ.
Karnataka State Road Transport Corporation will restart bus ops to Andhra Pradesh & Telangana as per guidelines of respective States from 22nd June based on traffic density & need with 50% seating capacity. Services to Andhra Pradesh will be from 6 am so as to reach within 6 pm.pic.twitter.com/v3RHpRozTr
— ANI (@ANI)June 21, 2021

ಇತ್ತ ರಾಜಧಾನಿ ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಿದೆ. ಕೂಲಿ ಕಾರ್ಮಿಕರು, ನೌಕರರು, ಕೆಲಸಗಾರರು ಗಂಟುಮೂಟೆ ಸಮೇತ ಸಿಲಿಕಾನ್ ಸಿಟಿಗೆ ಆಗಮಿಸುತ್ತಿದ್ದಾರೆ.
ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಾನೆ ಗಂಡ! ಬೆಚ್ಚಿಬೀಳಿಸುತ್ತೆ ದಂಪತಿ ಕೃತ್ಯ

ರಾತ್ರೋರಾತ್ರಿ ಮಲಗಿದ್ದಲ್ಲೇ ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − one =
Remember me
