ಬೆಂಗಳೂರು:ಸಾವು ಯಾವಾಗ? ಯಾವ ರೂಪದಲ್ಲಿ ಬರುತ್ತೆ? ಎಂದು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂಬುದಕ್ಕೆ ಈ ದುರಂತ ಪ್ರಕರಣವೇ ಜೀವಂತ ಸಾಕ್ಷಿ. ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ಅಣಿಯಾದ ಯುವಕರಿಬ್ಬರು ಮೂತ್ರವಿಸರ್ಜನೆ ಮಾಡುವಾಗಲೇ ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.
ಕರಿಯಪ್ಪ(22) ಮತ್ತು ನಾಗರಾಜು(19) ಮೃತ ದುದೈವಿಗಳು, ಇವರಿಬ್ಬರೂ ಮೂಲತಃ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನವರು. ಕೆಲಸಕ್ಕಾಗಿ ಕಳೆದ ವರ್ಷ ಬೆಂಗಳೂರಿಗೆ ಬಂದಿದ್ದರು.ಇದನ್ನೂ ಓದಿರಿಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ನಿಧನ
ಬಿಬಿಎಎಂಪಿಯ ರಾಜಕಾಲುವೆ ಸ್ವಚ್ಛತಾ ಕಾಮಗಾರಿ ಕೆಲಸ ಮಾಡುತ್ತಿದ್ದ ಕರಿಯಪ್ಪ ಮತ್ತು ನಾಗರಾಜು ಇಬ್ಬರೂ ಸಾವಿಗೂ ಮುನ್ನ ಟಿ. ದಾಸರಹಳ್ಳಿ ಬಳಿ ಮಲ್ಲಸಂದ್ರ ರಾಜಕಾಲುವೆ ಬಳಿ ಕೆಲಸ ಮಾಡಿದ್ದರು. ಕೆಲಸ ಮುಗಿಯುತ್ತಿದ್ದಂತೆ ತಾವು ವಾಸವಿದ್ದ ಎಚ್​ಎಸ್ಆರ್ ಲೇಔಟ್​ಗೆ ಹೋಗಲೆಂದು ಅಲ್ಲೇ ಕೆಲಸ ಮಾಡುತ್ತಿದ್ದ ಸಂಗಡಿಗರನ್ನ ಕರೆದೊಯ್ಯಲು ಬಂದಿದ್ದರು. ಈ ವೇಳೆ ಮೂತ್ರ ವಿಸರ್ಜಿಸಲೆಂದು ನಾಲಾರಸ್ತೆಯ ರಾಜಕಾಲುವೆ ಬಳಿ ಹೋಗಿದ್ದು, ವಿದ್ಯುತ್​ ರೂಪದಲ್ಲಿ ಕಾಯುತ್ತಿದ್ದ ಜವರಾಯ ಇವರಿಬ್ಬರ ಪ್ರಾಣ ಹೊತ್ತೊಯ್ದಿದ್ದಾನೆ.
ಕಾಲುವೆಗೆ ಅಳವಡಿಸಿದ ಮೇಷ್​ಗೆ ವಿದ್ಯತ್​​ ಪ್ರವಹಿಸಿದ್ದು, ಇದ್ಯಾವುದರ ಪರಿವೇ ಇಲ್ಲ ಯುವಕರು ಮೂತ್ರವಿಸರ್ಜನೆ ಮಾಡಲು ಹೋದಾಗ ವಿದ್ಯುತ್​ ಶಾಕ್​ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕೇಸ್​ ದಾಖಲಾಗಿದೆ.
ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ವರದಕ್ಷಿಣೆಗೆ ವೈದ್ಯೆ ಬಲಿ! ಸಾವಿಗೂ ಮುನ್ನ ಸೋದರನ ಬಳಿ ಆಕೆ ಬಿಚ್ಚಿಟ್ಟ ನೋವಿನ ಸಂದೇಶ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 2 =
Remember me
