ಕಾರವಾರ:ಕುವೈತ್​ನಲ್ಲಿದ್ದ ಉತ್ತರ ಕನ್ನಡ ಮೂಲದ ವ್ಯಕ್ತಿ ಕರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದಾಶಿವಗಡ ಮೂಲದ ಸುಶಾಂತ ಗಜಾನನ ಕಡವಾಡಕರ್ (39) ಮೃತರು.
ಕುವೈತ್​ನ ಹೋಟೆಲ್​ವೊಂದರಲ್ಲಿ ರಿಸೆಪ್ಶನಿಸ್ಟ್ ಆಗಿದ್ದ ಸುಶಾಂತಗೆ ಮೇ 24ರಂದು ಜ್ವರ ಕಾಣಿಸಿಕೊಂಡಿತ್ತು. 27ರಂದು ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಅವರಿಗೆ ಕರೊನಾ ಸೋಂಕು ದೃಢಪಟ್ಟಿತ್ತು.
ಇದನ್ನೂ ಓದಿರಿಸುವರ್ಣಸೌಧಕ್ಕೆ ಸರ್ಕಾರಿ ಕಚೇರಿ ಸ್ಥಳಾಂತರಿಸಲು ಸಿಎಂ ಗಡುವು
ಮಂಗಳವಾರ(ಜೂ.2) ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಚಿಕಿತ್ಸೆ ಫಲಿಸದೆ ಸುಶಾಂತ ಗಜಾನನ ಮೃತಪಟ್ಟರು. ಕೋವಿಡ್19 ಶಿಷ್ಟಾಚಾರದಂತೆ ಕುವೈತ್​ನಲ್ಲೇ ಅವರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಸದಾಶಿವಗಡಲ್ಲಿರುವ ಮೃತರ ಸಹೋದರ ಸೂರಜ್ ಕಡವಾಡಕರ್ ಮಾಹಿತಿ ನೀಡಿದ್ದಾರೆ.
ಮೃತರಿಗೆ ಪತ್ನಿ, ಒಬ್ಬ ಪುತ್ರಿ, ಇಬ್ಬರು ಪುತ್ರರಿದ್ದು, ಭಟ್ಕಳದಲ್ಲಿ ವಾಸವಿದ್ದಾರೆ. ಇವರಿಗೂ ಸುಶಾಂತರ ಅಂತಿಮ ದರ್ಶನಭಾಗ್ಯ ಸಿಗಲಿಲ್ಲ.
ಇದನ್ನೂ ಓದಿರಿಗ್ರಾಪಂ ಚುನಾವಣೆ ಮುಂದೂಡಿಕೆಗೆ ಕಾಂಗ್ರೆಸ್ ವಿರೋಧ.. ಹೋರಾಟದ ಎಚ್ಚರಿಕೆ ಕೊಟ್ಟ ಸಿದ್ದು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
