ಬೆಂಗಳೂರು:ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಸೋಮವಾರ ಪ್ರತಿಭಟನೆ ನಡೆಸಿದೆ.
ರಾಜ್ಯದ ವಿವಿಧ ಭಾಗಗಳಿಂದ ಸಮುದಾಯದ ಸಹಸ್ರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಬಿಸಿ ಸ್ಥಾನ ನಮ್ಮ ಸಮುದಾಯದ ಹಕ್ಕು, ವೀರಶೈವ ಲಿಂಗಾಯತ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ, ನಮ್ಮ ಹಕ್ಕು ನಮ್ಮ ಹೋರಾಟ ಹಾಗೂ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಎಂಬ ಫಲಕಗಳನ್ನು ಪ್ರದರ್ಶಿಸಿ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
60 ವರ್ಷಗಳಿಂದ ಈ ಸಮುದಾಯ ರಾಜ್ಯದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ್ದರೂ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಿಲ್ಲ. ಸರ್ಕಾರ ಕೂಡಲೇ ನಮ್ಮ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದಾಗಿ ಮಹಾಸಭಾದ ಕರ್ನಾಟಕ ಘಟಕ ಅಧ್ಯಕ್ಷ ಎನ್. ತಿಪ್ಪಣ್ಣ ಎಚ್ಚರಿಕೆ ನೀಡಿದರು.
ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್‌, ಹೋಟೆಲ್​, ರೆಸ್ಟೋರೆಂಟ್‌ಗಳು ಹೌಸ್‌ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…

ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − three =
Remember me
