ಗದಗ:ವೆಂಟಿಲೇಟರ್​ ಸಿಗದೆ ಕರೊನಾ ಸೋಂಕಿತ ಸಾವಿನ ಸರಣಿ ಮುಂದುವರಿದಿದೆ. ಇಂದು(ಸೋಮವಾರ) ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಸಿಗದೆ‌ ಮೂವರು ಸತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಮುಂಡರಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ‌ ಕರೊನಾ ಸೋಂಕಿತರ ಪೈಕಿ ನಾಲ್ವರಿಗೆ ವೆಂಟಿಲೇಟರ್ ಬೆಡ್​ಗಳ ಅವಶ್ಯಕತೆ ಇದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದರು.
ಆದರೆ, ಗದಗ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ ಇರುವ ವೆಂಟಿಲೇಟರ್ ಬೆಡ್​ಗಳು ಭರ್ತಿಯಾಗಿದ್ದರಿಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ. ಮೃತರ ಪೈಕಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಇದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ
ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ರವಿ ಡಿ. ಚನ್ನಣ್ಣನವರ್​ಗೆ ಕರೊನಾ ಪಾಸಿಟಿವ್​

ಏಣಿ ಮೇಲೆ ಶವ ಇಟ್ಟುಕೊಂಡು ಬೈಕ್​ನಲ್ಲಿ ಸಾಗಿಸಿ ಅಂತ್ಯಕ್ರಿಯೆ! ಗ್ರಾಮಸ್ಥರ ಅಮಾನವೀಯ ವರ್ತನೆ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + nineteen =
Remember me
