ಬೆಂಗಳೂರು:ಜೂನ್​ 14ರಂದು ರಾಜ್ಯದ 7 ವಿಧಾನ ಪರಿಷತ್​ ಸದಸ್ಯರ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಆ ಸ್ಥಾನಗಳಿಗೆ 2022ರ ಜೂನ್​ 3ರಂದು ಚುನವಾಣೆ ನಡೆಯಲಿದೆ. ಈ ಕುರಿತು ಮಂಗಳವಾರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಲಕ್ಷ್ಮಣ್​ ಸವದಿ, ರಾಮಪ್ಪ ತಿಮ್ಮಾಪುರ್​, ಅಲ್ಲಂ ವೀರಭದ್ರಪ್ಪ, ಎಚ್​.ಎಂ.ರಮೇಶ್​ ಗೌಡ, ವೀಣಾ ಅಚ್ಚಯ್ಯ ಎಸ್​., ನಾರಾಯಣಸ್ವಾಮಿ ಕೆ.ವಿ., ಲೇಹರ್​ ಸಿಂಗ್​ ಅವರ ಅಧಿಕಾರಾವಧಿ ಜೂನ್​ 14ರಂದು ಕೊನೆಗೊಳ್ಳಲಿದೆ.
ಇದು ಸತ್ತವರನ್ನು ಬದುಕಿಸೋ ಜಾತ್ರೆ! ಕೊಳ್ಳೇಗಾದಲ್ಲಿ ರಾತ್ರಿಯಿಡೀ ನಡೆಯಿತು ನರಬಲಿ ವಿಸ್ಮಯ…

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
