ಬೆಂಗಳೂರು:ವಿಧಾನ ಪರಿಷತ್​ನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ ಹಿನ್ನೆಲೆ ಆ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ರಘುನಾಥ್ ‌ಮಲ್ಕಾಪುರೆ ಅವರನ್ನು ನೇಮಿಸಿ ರಾಜ್ಯಪಾಲ ತಾವರ್​ಚಂದ್ ಗೆಲ್ಹೋತ್​ ಆದೇಶಿಸಿದ್ದಾರೆ.
ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಮಂಗಳವಾರ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ವಿನಂತಿಯಂತೆ ರಾಜ್ಯಪಾಲರು ಈ ಜವಾಬ್ದಾರಿಯನ್ನು ನನಗೆ ಕೊಟ್ಟಿದ್ದಾರೆ. ಎಲ್ಲ ಪಕ್ಷಗಳ ಸದಸ್ಯರ ಸಹಕಾರದೊಂದಿಗೆ ಸದನವನ್ನ ಪಕ್ಷಾತೀತವಾಗಿ ನಡೆಸುವೆ ಎಂದರು. ಅದನವು ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ರಘುನಾಥ್ ಮಲ್ಕಾಪುರೆ ಅವರೇ ಸಭಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
‘ಫ್ಯಾಟ್’ ಸರ್ಜರಿಗೆ ಕನ್ನಡ ಕಿರುತೆರೆ ನಟಿ ಬಲಿ! ಆಪರೇಷನ್​ ವೇಳೆ ನಡೆಯಿತು ದುರಂತ, ಸತ್ತ ಮೇಲೂ ಬಿಲ್​ ಕೇಳಿದ ಆಸ್ಪತ್ರೆ

ನಾಲ್ವರನ್ನು ಮದ್ವೆ ಆಗಿದ್ದಾನೆ, ಹಲವರ ಜತೆ ಅಕ್ರಮ ಸಂಬಂಧವಿದೆ, ನನ್ನನ್ನು ಕಾಪಾಡಿ… ಬೆಂಗ್ಳೂರಲ್ಲಿ ಪೇದೆ ಪತ್ನಿ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
