ಬೆಂಗಳೂರು:ವಿಜಯನಗರ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕವಾಗಿದ್ದಾರೆ. ಶಶಿಕಲಾ ಜೊಲ್ಲೆ ಅವರನ್ನು ವಿಜಯನಗರದ ಉಸ್ತುವಾರಿಯಿಂದ ತೆಗೆದು ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಆನಂದ್​ ಸಿಂಗ್​ರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮತ್ತೆ ವಿಜಯನಗರ ಜಿಲ್ಲೆ ಉಸ್ತುವಾರಿಯನ್ನಾಗಿ ಅವರನ್ನ ನೇಮಕ ಮಾಡಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಈ ಹಿಂದೆ ಆನಂದ್​ ಸಿಂಗ್​ ಅಸಮಾಧಾನ ಹೊರಹಾಕಿದ್ದರು. ಇದೀಗ ತವರು ಜಿಲ್ಲೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 15 =
Remember me
