ವಿಜಯಪುರ:ಕಾಲುವೆ ಪಕ್ಕದಲ್ಲಿರುವ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಸಹೋದರರಿಬ್ಬರು ನೀರು ಪಾಲಾದ ಘಟನೆ ಕೊಲ್ಹಾರ ಪಟ್ಟಣದ ಹಳ್ಳದ ಗೆಣ್ಣೂರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಸುನೀಲ ಕಲ್ಲಪ್ಪ ಮಾದರ ಮತ್ತು ಅನಿಲ ಕಲ್ಲಪ್ಪ ಮಾದರ ನೀರು ಪಾಲಾದವರು. ಭಾನುವಾರ ಬೆಳಗ್ಗೆ ಸಹೋದರರಿಬ್ಬರು ನೀರು ಹಾಯಿಸಲೆಂದು ಜಮೀನಿಗೆ ತೆರಳಿದ್ದರು. ಈ ವೇಳೆ ಕಾಲುವೆಗೆ ಕಾಲುಜಾರಿ ಬಿದ್ದಿದ್ದು, ಮಧ್ಯಾಹ್ನ 1 ಗಂಟೆಯಾದರೂ ಇವರು ಸುಳಿವು ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ.
ತುಮಕೂರಲ್ಲಿ‌‌ ಜೆಡಿಎಸ್​ಗೆ ಶಾಕ್: ಒಂದೇ ದಿನ ನೂರಕ್ಕೂ ಹೆಚ್ಚು ಮಂದಿ ರಾಜೀನಾಮೆ

ಅಪಘಾತದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿ ಮೃತ್ಯು: ಸಾವಲ್ಲೂ ಸಾರ್ಥಕತೆ ಮೆರೆದ ಪ್ರತಿಭಾವಂತ

ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ವೈದ್ಯ- ಇಬ್ಬರು ಮಕ್ಕಳು ದುರಂತ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 8 =
Remember me
