ಬೆಂಗಳೂರು:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅಭಿನಯದ, ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ “ವಿಕ್ರಾಂತ್​ ರೋಣ” ಸಿನಿಮಾದ ರಿಲೀಸ್ ಟೀಸರ್ ಏ.2ರ ಬೆಳಗ್ಗೆ 9.55ಕ್ಕೆ ಬಿಡುಗಡೆ ಆಗಲಿದೆ.
ವಿಕ್ರಾಂತ್​ ರೋಣ ಸಿನಿಮಾ ಸುದೀಪ್​ ಸಿನಿ ಕೆರಿಯರ್​ನಲ್ಲೇ ವಿಭಿನ್ನ ಸಿನಿಮಾ ಆಗಲಿದೆ. ಭಾರತ ಮಾತ್ರವಲ್ಲದೇ ವಿದೇಶಿ ಭಾಷೆಗಳಲ್ಲೂ ಚಿತ್ರ ತೆರೆಕಾಣಲಿದ್ದು, ಇದನ್ನು ಪ್ಯಾನ್​ ವರ್ಲ್ಡ್​ ಸಿನಿಮಾ ಎಂದೇ ಪರಿಗಣಿಸಲಾಗಿದೆ. ದುಬೈನ ಬುರ್ಜ್ ಖಲೀಫಾ ಮೇಲೆ ವಿಕ್ರಾಂಟ್​ ರೋನ ಸಿನಿಮಾ ಶೀರ್ಷಿಕೆ ಅನಾವರಣ ಮಾಡಿ ಸ್ಯಾಂಡಲ್​ವುಡ್​ನಲ್ಲಿ ಯಾರೂ ಮಾಡದ ದಾಖಲೆಯೊಂದನ್ನೂ ಚಿತ್ರ ತಂಡ ಬರೆದಿತ್ತು. ವಿಕ್ರಾಂತ್​ ರೋಣ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಇದೇ ಶನಿವಾರ ಯುಗಾದಿ ಹಬ್ಬದ ಶುಭದಿನದಂದು ಟೀಸರ್​ ಬಿಡುಗಡೆ ಆಗಲಿದೆ.
ಈ ಕುರಿತು ನಿರ್ದೇಶಕ ಅನೂಪ್ ಭಂಡಾರಿ, ‘ಏ.2ರಂದು ಬೆಳಗ್ಗೆ 9.55ಕ್ಕೆ ವಿಕ್ರಾಂತ್ ರೋಣದ ರಿಲೀಸ್ ಟೀಸರ್ ಬಿಡುಗಡೆ ಮಾಡುತ್ತೇವೆ’ ಎಂದು ಟ್ವೀಟ್ ಮೂಲಕ ಘೋಷಿಸಿದ್ದಾರೆ. ಈ ಸಿನಿಮಾಗೆ ಜಾಕ್​ ಮಂಜು ಬಂಡವಾಳವನ್ನು ಹೂಡಿದ್ದಾರೆ.
Announcing the arrival of the Devil!#VikrantRonaReleaseTeaserat 9:55 AM on Apr 2nd.#VikrantRona@KicchaSudeep@nirupbhandari@neethaofficial@Asli_Jacqueline@JackManjunath@shaliniartss@Alankar_Pandian@ZeeStudios_pic.twitter.com/0OY1dBuAh4
— Anup Bhandari (@anupsbhandari)March 29, 2022

ಶಂಕರಣ್ಣನ ಆತ್ಮಹತ್ಯೆಗೆ ಕಾರಣ ಬಯಲು! ಅಯ್ಯೋ, ಸ್ವಲ್ಪ ಅರ್ಡ್ಜೆಸ್ಟ್​ ಮಾಡ್ಕೊಂಡಿದ್ರೆ ಇಷ್ಟೆಲ್ಲಾ ಆಗ್ತಿರ್ಲಿಲ್ಲ ತಾಯಿ…

ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − four =
Remember me
