ಚಿಕ್ಕೋಡಿ:ರಾಜ್ಯದಲ್ಲಿ ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ದೇಶದಲ್ಲಿ ನಿತ್ಯ ಸಾವಿರಾರು ಮಂದಿ ಈ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಇದೀಗ ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕುಟುಂಬಕ್ಕೂ ಕರೊನಾ ನೋವು ತಂದೊಡ್ಡಿದೆ.
ಡಿಸಿಎಂ ಲಕ್ಷ್ಮಣ ಸವದಿ ಅವರ ಅಣ್ಣನ ಮಗ ಕರೊನಾದಿಂದ ಮೃತಪಟ್ಟಿದ್ದಾರೆ. ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ‌ ಸವದಿ ಅವರ ಪುತ್ರ ವಿನೋದ ಪರಪ್ಪ ಸವದಿ(36) ಮೃತರು.
ಕಳೆದ ವಾರ ವಿನೋದ ಪರಪ್ಪ ಸವದಿ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಒಂದು ವಾರದಿಂದ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು(ಬುಧವಾರ) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಹಸಿದವರ ಹೊಟ್ಟೆ ತುಂಬಿಸುತ್ತಿದ್ದಾರೆ ಕನ್ನಡತಿ ಧಾರಾವಾಹಿ ನಟ ಕಿರಣ್​ ರಾಜ್​! ಕರೊನಾ ಸಂಕಷ್ಟಕ್ಕೆ ಮಿಡಿದ ನಟನಿಗೆ ಸಲಾಂ

ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

VIDEO| ಕಾರಿನ ಮುಂದೆ ‘ಕೋವಿಡ್ ಡ್ಯೂಟಿ’ ಬೋರ್ಡ್​, ಒಳಗೆ ಇದ್ದದ್ದು ಮಾತ್ರ ಅರ್ಚಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
