ದಾವಣಗೆರೆ:ಹರಿಹರದ ಹಳ್ಳದಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಗೃಹದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ಗೋಡೆ ಮೇಲೆ ಕಾರಣವನ್ನೂ ಬರೆದಿದ್ದಾನೆ.
ಹರಿಹರ ನಗರದ ಅಗಸರ ಬೀದಿ ನಿವಾಸಿ ಮಾರುತಿ (30) ಮೃತ ದುರ್ದೈವಿ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಗೋಡೆ ಮೇಲೆ ‘ವಾರದ ಬಡ್ಡಿ’‌ ಎಂದು ಬರೆದಿದ್ದಾನೆ. ಬಡ್ಡಿ ದಂಧೆಗೆ ಬ್ರೇಕ್​ ಹಾಕಲು ಸರ್ಕಾರ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಬಡ್ಡಿ ದಂಧೆ ಬಡವರ ಜೀವ ಹಿಂಡುತ್ತಿದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.
ಹರಿಹರದಲ್ಲಿ ವಾರದ ಬಡ್ಡಿ ಹಾವಳಿ‌ ಹೆಚ್ಚಾಗಿದ್ದು, ಹೆಚ್ಚಿನ ಬಡ್ಡಿಗೆ ಸಾಲ ಪಡೆದು ತೀರಿಸಲಾಗದೆ ಹಲವರು ಪರದಾಡುತ್ತಿದ್ದಾರೆ. ವಾರದ ಬಡ್ಡಿಗೆ ಸಾಲ ನೀಡುವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಹರಿಹರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.
ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಮುಕ್ತ ವಿವಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 11 ಹೊಸ ಕೋರ್ಸ್​ ಪ್ರಾರಂಭ

ಸುಮಲತಾ ದೊಡ್ಡವರು, ನಮ್ಮ ತಪ್ಪುಗಳನ್ನ ಹೊಟ್ಟೆಗೆ ಹಾಕೊಳ್ಬೇಕು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 15 =
Remember me
