ಕಲಬುರಗಿ:ಬಾವಿಯಲ್ಲಿ ನೀರು ತರಲು ಹೋಗಿದ್ದ ಶಿಕ್ಷಕರೊಬ್ಬರು ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಅಫಜಲಪುರ ತಾಲೂಕಿನ ತೆಲ್ಲೂರ್ ಗ್ರಾಮದಲ್ಲಿ ಸಂಭವಿಸಿದೆ.
ಮಲ್ಲಿಕಾರ್ಜುನ್ ಮಡಿವಾಳ(30) ಮೃತರು. ತನ್ನ ಹೊಲದಲ್ಲಿರುವ ಬಾವಿಯಲ್ಲಿ ನೀರು ತರಲು ಮಲ್ಲಿಕಾರ್ಜುನ್ ತೆರಳಿದ್ದರು. ನೀರು ತರುವಾಗ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದಾರೆ. ಈಜು ಬಾರದ ಹಿನ್ನೆಲೆ ನೀರಲ್ಲಿ ಮುಳಿಗಿ ಮೃತಪಟ್ಟಿದ್ದಾರೆ.
ಜಮೀನಿನಲ್ಲಿ ಬೆಳೆದಿರುವ ಕಡಲೆಗೆ ಕ್ರಿಮಿನಾಶಕ ಔಷಧ ಸಿಂಪಡಿಸಲೆಂದು ಬಾವಿಯಲ್ಲಿ ನೀರು ತರಲು ಹೋಗಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಪೊಲೀಸ್​ ಅಧಿಕಾರಿಯಿಂದಲೇ ಅತ್ಯಾಚಾರ! ಅಪರಾಧ ಸಾಬೀತು, ಇನ್ನು 3 ದಿನದಲ್ಲಿ ಶಿಕ್ಷೆ ಪ್ರಕಟ

ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಪೊಲೀಸ್​ ಅಧಿಕಾರಿಯಿಂದಲೇ ಅತ್ಯಾಚಾರ! ಅಪರಾಧ ಸಾಬೀತು, ಇನ್ನು 3 ದಿನದಲ್ಲಿ ಶಿಕ್ಷೆ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
