ತೆಲಸಂಗ(ಬೆಳಗಾವಿ):ಕರೊನಾ ಎರಡನೇ ಅಲೆಯಿಂದ ಕಂಗೆಟ್ಟಿರುವ ಜನರು ತಮ್ಮನ್ನು ಸೋಂಕಿನಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ.
ಅಥಣಿ ತಾಲೂಕಿನ ಬನ್ನೂರ ಗ್ರಾಮದ ಯುವಕರು ಬಾವಿಯಿಂದ ನೀರು ತಂದು ಗ್ರಾಮದ ದೇವಸ್ಥಾನಗಳನ್ನು ಸ್ವಚ್ಛ ಮಾಡುತ್ತಾ ಜನರನ್ನು ಕಾಪಾಡುವಂತೆ ಪ್ರಾರ್ಥಿಸುತ್ತಿದ್ದಾರೆ.ಇದನ್ನೂ ಓದಿರಿಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!
ಅನೇಕ ದಿನಗಳಿಂದ ಗ್ರಾಮ ಹೊರವಲಯದ ಬಾವಿಯಿಂದ ಯುವಕರ ತಂಡ ನೀರು ತಂದು ದೇವಸ್ಥಾನಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. 50 ವರ್ಷಗಳ ಹಿಂದೆಯೂ ಮಲೇರಿಯಾ, ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡಾಗಲೂ ದೇವರ ಮೊರೆ ಹೋಗಿದ್ದ ಸಂಪ್ರದಾಯ ಈ ಗ್ರಾಮದಲ್ಲಿದೆ. ಹಾಗಾಗಿ ಸ್ಥಳೀಯ ಯುವಕರು ಆ ಸಂಪ್ರದಾಯಕ್ಕೆ ಸದ್ಯ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.
ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಕರೊನಾ ಸೋಂಕಿನಿಂದ ಸತ್ತವನ ಮೃತದೇಹ ತಬ್ಬಿಕೊಂಡು ತುಟಿಗೆ ಮುತ್ತಿಟ್ಟ ಭೂಪ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 5 =
Remember me
