ಬೆಳಗಾವಿ:ವಿಧಾನ ಪರಿಷತ್​ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಸರಾಗವಾಗಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ 11000 ಮತಗಳ ಎಣಿಕೆ ಮುಕ್ತಾಯವಾಗಿದ್ದು, ಹೊರಟ್ಟಿಗೆ 6479 ಮತಗಳು ಬಂದಿವೆ. ಕಾಂಗ್ರೆಸ್‌ನ ಬಸವರಾಜ ಗುರಿಕಾರಗೆ 3314 ಮತ ಲಭಿಸಿದ್ದು, ಹೊರಟ್ಟಿ 3165 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನು 4579 ಮತ ಎಣಿಕೆ ಬಾಕಿ ಇದೆ.
ವಾಯುವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಜೂ.13ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಇಂದು ನಡೆಯುತ್ತಿದೆ. ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್​ಮೆಂಟ್​ ಕಾಲೇಜಿನಲ್ಲಿ ನಡೆಯುತ್ತಿದೆ.
ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಮೇಲುಕೋಟೆ ಬಾಹುಬಲಿ ಖ್ಯಾತಿಯ ರಾಮಸ್ವಾಮಿ ಅಯ್ಯಂಗಾರ್ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
