ಬೆಂಗಳೂರು:ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ವೀಕೆಂಡ್​ ಕರ್ಫ್ಯೂನಂತೆ ನಾಳೆ ರಾತ್ರಿ 9ರಿಂದ 14 ದಿನ ಕರ್ನಾಟಕ ಲಾಕ್​ ಆಗಲಿದೆ. ನಾಳೆಯಿಂದ ಜಾರಿಯಲ್ಲಿರುವ ಜನತಾ ಕರ್ಫ್ಯೂಗೆ ಮಾರ್ಗಸೂಚಿ ಸಿದ್ಧ ಮಾಡಲು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಐವರ ಸಮಿತಿ ರಚಿಸಿದ್ದಾರೆ.
ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ‌, ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರನ್ನೊಳಗೊಂಡ ಸಮಿತಿಯು ಸಂಜೆ ವೇಳೆಗೆ ಅಧಿಕೃತ ಮಾರ್ಗಸೂಚಿ ಪ್ರಕಟಿಸಲಿದೆ. ಬಳಿಕ ಲಾಕ್​ಡೌನ್​ನ ಸ್ವರೂಪ ಹೇಗಿರಲಿದೆ ಎಂಬುದಕ್ಕೆ ಸ್ಪಷ್ಟತೆ ಸಿಗಲಿದೆ.
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ವೀಕೆಂಡ್​ ಕರ್ಫ್ಯೂನಂತೆ 14 ದಿನ ಕರ್ನಾಟಕ ಲಾಕ್​: ಅಗತ್ಯ ವಸ್ತು ಖರೀದಿಗೆ ಟೈಂ ಫಿಕ್ಸ್​, ಬಸ್​ ಸಂಚಾರ ಬಂದ್​, ಎಲೆಕ್ಷನ್​ ಮುಂದೂಡಿಕೆ

ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + twelve =
Remember me
