ಕೊಡಗು:ಬಿಳಿ ಬಣ್ಣದ ಗೂಬೆಯನ್ನು ಹಿಡಿದು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ವೀರಾಜಪೇಟೆ ಪಟ್ಟಣದಲ್ಲಿ ಬಂಧಿಸಲಾಗಿದೆ.
ಮಂಜೇಶ್ವರದ ಮಹಮದ್ ನಡುಬೈಲ್, ಅಬ್ದುಲ್ ಸತ್ತಾರ್, ದಕ್ಷಿಣ ಕನ್ನಡದ ಬಿ.ಶೇಕಬ್ಬ ಬಂಧಿತರು. ಈ ಮೂವರು ಬಿಳಿ ಗೂಬೆಯನ್ನು ಹಿಡಿದು ಕಾರಿನಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವೀರಾಜಪೇಟೆ ಸಿಐಡಿ ಪೊಲೀಸರು ಮತ್ತು ಅರಣ್ಯ ಸಂಚಾರಿ ದಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಗೂಬೆ ಸಾಗಾಟಕ್ಕೆ ಬಳಸಿದ್ದ ವ್ಯಾಗನರ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಳಿ ಗೂಬೆಗೆ ಬೇಡಿಕೆ ಇದ್ದು, ಕಾಳ ಸಂತೆಯಲ್ಲಿ ಆರೋಪಿಗಳು ಮಾರಾಟಕ್ಕೆ ಯತ್ನಿಸಿದ್ದರು.
ಯುವ ನಟನ ಬರ್ಬರ ಹತ್ಯೆ: ಕೆಲ ತಿಂಗಳ ಹಿಂದೆಯೇ ಪತ್ನಿ ಸಾವು, ಪುಟ್ಟ ಕಂದನೀಗ ತಬ್ಬಲಿ… ಮನಕಲಕುತ್ತೆ ಈ ಸ್ಟೋರಿ

ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
