ಬೆಂಗಳೂರು:ಕೆ.ಆರ್​. ಮಾರುಕಟ್ಟೆ ಬಳಿಕ ಬಿಜಿಎಸ್​ ಫ್ಲೈಓರ್​ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಸುತ್ತಮುತ್ತ ರಸ್ತೆಗಳಲ್ಲಿ ಶನಿವಾರ ಕಿಲೋಮೀಟರ್​ ಗಟ್ಟಲೇ ದೂರ ಟ್ರಾಫಿಕ್ ಜಾಮ್ ಉಂಟಾಗಿದೆ. ವಾರಂತ್ಯದಲ್ಲಿ ಖುಷಿಯಲ್ಲಿ ಮನೆಯಿಂದ ಹೊರ ಬಂದವರಿಗೆ ಮತ್ತು ಕೆಲಸ ನಿಮಿತ್ತ ಕಚೇರಿ-ಮನಗೆ ಹೊರಡುತ್ತಿದ್ದವರು ಗಂಟೆಗಟ್ಟಲೇ ಟ್ರಾಫಿಕ್​ನಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ಈ ದೃಶ್ಯವಿಜಯವಾಣಿಪತ್ರಿಕೆ ಫೋಟೋಗ್ರಾಫರ್​ರಾಘವೇಂದ್ರ ಸಿ.ಅವರ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + two =
Remember me
