ಬೆಂಗಳೂರು:ಜಿಮ್​ನಲ್ಲಿ ಕಸರತ್ತು ನಡೆಸುತ್ತಲೇ ಕುಸಿದು ಬಿದ್ದ ಅವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಂಭವಿಸಿದೆ.
ವಿನಯಕುಮಾರಿ(35)​ ಮೃತರು. ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಇವರು, ಮಲ್ಲೇಶಪಾಳ್ಯದ ಚಾಲೆಂಜ್ ಪಿಟ್​ನೆಸ್ ಸೆಂಟರ್​ನಲ್ಲಿ ವ್ಯಾಯಾಮ ಮಾಡುತ್ತಿದ್ದರು. ವೇಟ್ಸ್​ ಎತ್ತಲು ಹೋದಾಗ ಏಕಾಏಕಿ ಕುಸಿದು ಬಿದ್ದರು. ಸ್ಥಳದಲ್ಲಿದ್ದವರು ತಕ್ಷಣ ಆಕೆಯನ್ನ ಮೇಲಕ್ಕೆ ಎತ್ತಿ ಎಚ್ಚರಿಸಲು ಯತ್ನಿಸಿದರೂ ಎಚ್ಚರವಾಗಲಿಲ್ಲ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ ಬದುಕಲಿಲ್ಲ.
ಜಿಮ್​ನಲ್ಲಿ ವರ್ಕೌಟ್​ ಮಾಡುವಾಗಲೇ ವಿನಯಕುಮಾರಿ ಕುಸಿದು ಬಿದ್ದು ಮೃತಪಟ್ಟ ದೃಶ್ಯ ಜಿಮ್​ ಸೆಂಟರ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಮೂಲದ ವಿನಯಕುಮಾರಿ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.
ಒಂದೇ ದಿನ ವಿದ್ಯಾರ್ಥಿ-ಶಿಕ್ಷಕಿ ನಾಪತ್ತೆ! ಮದ್ವೆ ಆಗಿ ಬಾಲಕನ ಜತೆ ಸಂಸಾರ ನಡೆಸುತ್ತಿದ್ದಾಕೆ ಸಿಕ್ಕಿಬಿದ್ದದ್ದೇ ರೋಚಕ

ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 10 =
Remember me
