ಚಿತ್ರದುರ್ಗ:ಕಲುಷಿತ ನೀರು ಕುಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:3 ಕೋಟಿ ರೂ. ಬ್ಯಾಗ್ ಹಿಡಿದು ಫುಟ್​ಬಾಲ್​ ಪಂದ್ಯ ನೋಡಲು ಬಂದ ಖ್ಯಾತ ನಟಿ
ಮಂಜುಳಾ (32) ಮೃತ ಮಹಿಳೆ. ಸೃಷ್ಟಿ (18)  ಸ್ಥಿತಿ ಗಂಭೀರವಾಗಿದೆ. ಈಕೆಗೆ ಉನ್ನತ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 8 ಮಕ್ಕಳು ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:Friendship Day 2023; ಗೆಳತನದ ಮಹತ್ವ ಸಾರುವ ಫ್ರೆಂಡ್‌ಶಿಪ್ ದಿನ‌ದ ವಿಶೇಷತೆ ನಿಮಗೆ ಗೊತ್ತಾ?
ಮಕ್ಕಳ ವಾರ್ಡನಲ್ಲಿ ಚಿಕಿತ್ಸೆ  ನೀಡಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರ ಸ್ಥಿತಿ ಗಂಭೀರ ಎಂದು ವೈದ್ಯರು ಹೇಳಿದ್ದಾರೆ.
LPG Cylinder Price; ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
