ವಿಜಯಪುರ:ಬೆಳಗ್ಗೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ. ಬೆಳಗ್ಗೆಯೇ ಆಸ್ಪತ್ರೆಗೆ ಬಂದಿದ್ದು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಹೊರಗಡೆಯೇ ಹೆರಿಗೆಯಾಗಿದೆ. ಅರ್ಧ ಗಂಟೆಯಾದರೂ ಶಿಶುವಿನ ಹುರಿ ಕಟ್ ಮಾಡದ ಹಿನ್ನೆಲೆ ಬಾಣಂತಿ ತೀವ್ರ ನೋವು ಅನುಭವಿಸಬೇಕಾಗಿದೆ.
ಇದನ್ನೂ ಓದಿ:ಭೀಕರ ರಸ್ತೆ ಅಪಘಾತ; ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತ್ಯು, 10ಕ್ಕೂ ಅಧಿಕ ಜನರಿಗೆ ಗಾಯ
ಹೆರಿಗೆಯಾಗಿ ತಡಹೊತ್ತು ಹೊಕ್ಕಳ ಹುರಿ ಕಟ್ ಮಾಡದ ಕಾರಣ ಆರೋಗ್ಯ ಕೇಂದ್ರದ ಎದುರು ಬಾಣಂತಿ ನರಳಾಟ ನೋಡದೆ ಸಾರ್ವಜನಿಕರು ವ್ಯವಸ್ಥೆ ವಿರುದ್ಧ ಆಕ್ರೋಶ ಮತ್ತು ಅಸಮಾಧಾನ ಹೊರಹಾಕಿದ್ದಾರೆ.
ನೆಲಮಂಗಲ ಕಾಂಗ್ರೆಸ್​​ ಟಿಕೆಟ್​​ ಆಕಾಂಕ್ಷಿ ಮೇಲೆ ಹಣದ ಸುರಿಮಳೆಗೈದ ಜನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
