ಮಂಗಳೂರು:ನಗರದಲ್ಲಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಅಪಾರ್ಟ್​ಮೆಂಟ್​ನ 14ನೇ ಮಹಡಿಯಿಂದ ಜಿಗಿದು ವೃದ್ಧ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕುಲಶೇಖರದಲ್ಲಿ ವಾಸವಿದ್ದ ಪುಷ್ಪಲತಾ (64) ಮೃತರು. ಮುಂಬೈ ವಿಮಾನ ನಿಲ್ದಾಣದ ನಿವೃತ್ತ ಮ್ಯಾನೇಜರ್ ಆಗಿದ್ದ ಪುಷ್ಪಲತಾ, ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿ ಪ್ಲಾಮ ಗ್ರಾಂಡ್ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದರು. 14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಿನ್ನತೆಯಿಂದ ಬಳಲುತ್ತಿದ್ದ ಪುಷ್ಪಲತಾ, ಈ ಹಿಂದೆಯೋ ಒಮ್ಮೆ ಅತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಬಾಲಕಿ ಮೇಲೆ ಎದುರು ಮನೆ ಯುವಕನಿಂದ ನಿರಂತರ ಅತ್ಯಾಚಾರ! 4 ತಿಂಗಳ ಬಳಿಕ ಪಾಲಕರಿಗೆ ಕಾದಿತ್ತು ಶಾಕ್​

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
