ಮಂಡ್ಯ:ಸಕ್ಕರೆನಾಡು ಮಂಡ್ಯದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ಈ ಘಟನೆ.
ಗಂಗಾ(38) ಕೊಲೆಯಾದ ದುರ್ದೈವಿ. ಈಕೆ ತಮಿಳುನಾಡು ಮೂಲದ ನಿವಾಸಿಯಾಗಿದ್ದಳು. ಮಹಿಳೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಕೃತ್ಯ ಮಾಡಲಾಗಿದೆ.
ಇದನ್ನೂ ಓದಿ:`ಕರ್ನಾಟಕ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ಸಾಧ್ಯತೆ; ಕಟೀಲ್ ಬದಲಾವಣೆಗೆ ಪಕ್ಷದಲ್ಲೇ ಒತ್ತಾಯ…
ನಿಮಿಷಾಂಭ ದೇವಾಲಯ ಬಳಿಯ ಕಾವೇರಿ ನದಿಯಲ್ಲಿ ಕಾಸು ಹೆಕ್ಕುವ ಕಾಯಕ ಮಾಡುತ್ತಿದ್ದಳು. ಸ್ಥಳದಲ್ಲಿ ಕೊಲೆಯಾದ ಮಹಿಳೆ ಸಂಬಂಧಕರ ಆಕ್ರಂದನ ಮುಗಿಲು ಮುಟ್ಟಿದೆ.
ಕೊಲೆಯಾದ ಮಹಿಳೆಯ ಗುಂಪಿನ‌ ಸದಸ್ಯರು ಎಲ್ಲರು ನಿರಾಶ್ರಿತರು. ಮೈಸೂರು- ಬೆಂಗಳೂರು ಮೇಲ್ಸೇತುವೆ ಕೆಳಗೆ ತಮ್ಮ ಗುಂಪಿನ ಜೊತೆ ವಾಸ ಮಾಡುತ್ತಿದ್ದ ಮೃತ ಮಹಿಳೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ಕುರ್ಚಿ, ಇಬ್ಬರ ಕಣ್ಣು; ಪೂರ್ಣಾವಧಿ ಸಿಎಂ ಸ್ಥಾನಕ್ಕೆ ಗುರಿ ಇಟ್ಟ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − five =
Remember me
