ಬೆಂಗಳೂರು:500ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಜಗತ್ತಿನ ಅತಿ ದೊಡ್ಡ A380 ಡಬಲ್ ಡೆಕ್ಕರ್ ವಿಮಾನವು ಇದೇ ಮೊದಲ ಬಾರಿಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬಂದಿಳಿಯಿತು. ಈ ಐತಿಹಾಸಿಕ ಕ್ಷಣಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಸಾಕ್ಷಿಯಾದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ವಿಶ್ವದ ಅತಿ ದೊಡ್ಡ ನಾಗರಿಕ ವಿಮಾನ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಎಮಿರೇಟ್ಸ್ ಏರ್‌ಲೈನ್ಸ್​ಗೆ ಅನಂತ ಧನ್ಯವಾದಗಳು. A380 ವಿಮಾನವು ಮುಂಬೈ ನಂತರ ಹಾರಾಟ ನಡೆಸುತ್ತಿರುವ ಎರಡನೇ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ ಎಂದರು.

ಇದೊಂದು ಜಂಬೋ ಜೆಟ್​ ವಿಮಾನ. ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಭಾರತವು ಸಾಂಸ್ಕೃತಿಕ, ಆರ್ಥಿಕ ಮತ್ತು ಧಾರ್ಮಿಕವಾಗಿ ಸಾಕಷ್ಟು ಸ್ನೇಹಬಾಂದವ್ಯ ಹೊಂದಿದೆ. ಎಮಿರೇಟ್ಸ್‌ ವಿಮಾನ ಹಾರಾಟದಿಂದ ಎರಡು ದೇಶಗಳ ನಡುವಿನ ಬಾಂದವ್ಯ ಮತ್ತಷ್ಟು ಗಟ್ಟಿಯಾಗಲಿದೆ.

ಹಿಮಾಚಲ ಪ್ರದೇಶ​ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ

ರಾಜ್ಯದಲ್ಲಿ ಹಿಂಗಾರು ಪೂರ್ವ ಮಳೆ ಚುರುಕು: ಒಂದು ವಾರ ವರುಣನ ಆರ್ಭಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
