ಮಂಗಳೂರು:ಯಕ್ಷಗಾನದ ಮೇರು ಕಲಾವಿದ ಸಂಪಾಜೆ ಶೀನಪ್ಪ ರೈ (78) ಮಂಗಳವಾರ ಬೆಳಗ್ಗೆ ನಿಧನರಾದರು.
ಯಕ್ಷರಂಗದಲ್ಲಿ ರಕ್ತಬೀಜ, ಹಿರಣ್ಯಾಕ್ಷ ,ಶಿಶುಪಾಲ ಮುಂತಾದ ಎದುರು ವೇಷಗಳಿಗೆ ಹೊಸ ಭಾಷ್ಯವನ್ನು ಬರೆದವರು ಸಂಪಾಜೆ ಶೀನಪ್ಪ ರೈ. ಶ್ರೀ ಕಟೀಲು ಮೇಳದಲ್ಲಿ ದಶಕಗಳ ಕಾಲ ತಿರುಗಾಡಿದ ರೈಗಳು ಹೊಸನಗರ ,ಎಡನೀರು ಹಾಗೂ ಹನುಮಗಿರಿ ಮೇಳದಲ್ಲಿ ಕಲಾ ವ್ಯವಸಾಯ ಮಾಡಿದ್ದರು.
ಯಕ್ಷಗಾನ ರಂಗದಲ್ಲಿ ಒಟ್ಟು 59 ವರ್ಷ ತಿರುಗಾಟ ನಡೆಸಿದ್ದರು. ರಂಗಸ್ಥಳದಲ್ಲಿ ಅಬ್ಬರದ ರಕ್ಕಸವೇಷಗಳಿಂದ ಯಕ್ಷ ಪ್ರೇಮಿಗಳನ್ನು ರಂಜಿಸುತ್ತಿದ್ದ ಶೀನಪ್ಪ ರೈಗಳು ವೃದ್ಧಾಪ್ಯದ ಕಾಲದಲ್ಲಿ ದೇಹದ ಅನಾರೋಗ್ಯಕ್ಕೆ ತುತ್ತಾಗಿ ಕಷ್ಟ ಪಡುವಂತಾಯಿತು. ಸಂಪಾಜೆಯವರಾದರೂ ಕೂಡ ಮಂಗಳೂರು ಬಳಿಯ ಸುರತ್ಕಲ್​ನ ಪುತ್ರನ ಮನೆಯಲ್ಲಿ ಜೀವಿತದ ಕೊನೆಯ ಕಾಲವನ್ನು ಕಳೆದ ಸಂಪಾಜೆ ಶೀನಪ್ಪ ರೈಗಳು ಇನ್ನು ನೆನಪು ಮಾತ್ರ.
ಸುಮಲತಾ ದೊಡ್ಡವರು, ನಮ್ಮ ತಪ್ಪುಗಳನ್ನ ಹೊಟ್ಟೆಗೆ ಹಾಕೊಳ್ಬೇಕು…

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಪ್ರಿಯಕರನ ಮನೆಯಲ್ಲಿ ಯುವತಿ ಶವ ಪತ್ತೆ! ಮೃತಳ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − five =
Remember me
