ಮೂಡುಬಿದಿರೆ:ಪುರಸಭೆ ವ್ಯಾಪ್ತಿಯ ಗಂಟಾಲ್ಕಕಟ್ಟೆಯಲ್ಲಿ ಓಮ್ನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್ ಮೃತಪಟ್ಟಿದ್ದಾರೆ.
ವೇಣೂರು ಸಮೀಪದ ವಾಮನ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಡಗು ತಿಟ್ಟಿನ ಯಕ್ಷಗಾನ ಮೇಳದಲ್ಲಿ ಹಾಗೂ ಚಿಕ್ಕಮೇಳದಲ್ಲಿ ಯಕ್ಷ ಕಲಾವಿದರಾಗಿದ್ದರು.
ಕುಂದಾಪುರದ ಕೊಂಕಿ‌ ಎಂಬಲ್ಲಿ ಯಕ್ಷಗಾನ ಮುಗಿಸಿ ಬೈಕ್​ನಲ್ಲಿ ಬರುವಾಗ ಮಾರ್ಗಮಧ್ಯೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ

ಶಿಕ್ಷಕಿಗೆ ಒಳ ಉಡುಪು ಗಿಫ್ಟ್​ ಕೊಟ್ಟು ಸುತ್ತಾಡೋಕೆ ಹೊರ ಕರೆದ ಮನೆ ಮಾಲೀಕ… ಒಲ್ಲೆ ಎಂದಾಕೆಗೆ ಕ್ವಾಟ್ಲೆ ಶುರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
