ಬೆಂಗಳೂರು:ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಶಿಕ್ಷಣದೊಂದಿಗೆ ಯಕ್ಷಗಾನ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರವು ವಿದ್ಯಾರ್ಥಿಗಳಿಗೆ ಗುರುಕುಲ ಪದ್ಧತಿಯಂತೆ 10 ವರ್ಷಗಳಿಂದ ವಸತಿ ಶಾಲೆ ನಡೆಸುತ್ತಿದೆ. ಶಿಕ್ಷಣದೊಂದಿಗೆ ಯಕ್ಷಗಾನ ಎಂಬ ಧ್ಯೇಯದೊಂದಿಗೆ ಪ್ರಾರಂಭವಾಗಿರುವ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗೆ ಬಾಲಕರಿಗೆ ಅವಕಾಶ ಇದೆ. ಉಚಿತ ಊಟ, ಉಪಹಾರ, ವಸತಿಯ ವ್ಯವಸ್ಥೆಯೊಂದಿಗೆ ಯಕ್ಷಗಾನ ಶಿಕ್ಷಣದ ವ್ಯವಸ್ಥೆ ಮಾಡಲಾಗುತ್ತದೆ.
ಆಸಕ್ತರು ಮೇ 15ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು.ವಿಳಾಸ:ಯಕ್ಷಗಾನ ಕಲಾಕೇಂದ್ರ, ಹಂಗಾರಕಟ್ಟೆ, ಐರೋಡಿ ಅಂಚೆ, ಉಡುಪಿ ತಾಲೂಕು.ಮಾಹಿತಿಗೆ ದೂ:98806 05610ಸಂಪರ್ಕಿಸಬಹುದು ಎಂದು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ತಿಳಿಸಿದ್ದಾರೆ.
‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × two =
Remember me
