ಉತ್ತರ ಕನ್ನಡ:ಕಾರವಾರ ನೌಕಾನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕರ್ನಾಟಕ ನೌಕಾ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಯೋಗ ಮಾಡಿದರು. ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ 2 ದಿನದ ಕಾರ್ಯಕ್ರಮ ನಿಮಿತ್ತ ಗುರುವಾರ ಆಗಮಿಸಿದ್ದ ರಕ್ಷಣಾ ಸಚಿವರು, ರಕ್ಷಣಾ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರೊಂದಿಗೆ ಸಂವಾದ ನಡೆಸಿದ್ದರು. ಶುಕ್ರವಾರ ಕಡಲ ತೀರದಲ್ಲಿ ಯೋಗ ಮಾಡಿದರು. ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸಿದರು. ಯೋಗಾಭ್ಯಾಸದ ಫೋಟೋಗಳು ಇಲ್ಲಿವೆ.
ಮದ್ವೆಗೆ ಹೋಗಿದ್ದೆ, ಮಲಗಲು ಕೋಣೆಗೆ ಹೋಗುವಾಗ ದಾರೀಲಿ ಚಿನ್ನದ ಸರ ಸಿಕ್ತು.. ದಯವಿಟ್ಟು ವಾರಸುದಾರರಿಗೆ ತಲುಪಿಸಿ ಸರ್​…

ಬೆಳಗಾವಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ

ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿ ಶ್ರೀ ಬಸವಾದಿತ್ಯ ಸ್ವಾಮೀಜಿ: ಭಕ್ತರ ಸಮ್ಮುಖದಲ್ಲಿ ಹೆಸರು ಘೋಷಿಸಿದ ಮುರುಘಾ ಶ್ರೀಗಳು

Sign in to your account
Please enter an answer in digits:seventeen + 14 =
Remember me
