ಬೆಂಗಳೂರು:ಇಂದು ಬೆಳಗ್ಗೆ ಸಿ.ಪಿ.ಯೋಗೇಶ್ವರ್ ಬೆಂಗಳೂರಿನಿಂದ ದೆಹರಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಂಡಾಯ ಎದ್ದಿದ್ದ ಸಿ.ಪಿ.ಯೋಗೇಶ್ವರ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಇದರಿಂದ ಭಾರೀ ಅಸಮಾಧಾನಗೊಂಡಿರುವ ಯೋಗೇಶ್ವರ್​ ಹೈಕಮಾಂಡ್ ಬಳಿ ಮತ್ತೊಮ್ಮೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ಇಂದು ಯೋಗೇಶ್ವರ್​ ಯಾರನ್ನು ಭೇಟಿ ಮಾಡುತ್ತಾರೆ ಎಂಬುದಕ್ಕೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಬೇಕು ಅಂದ್ರೆ ನನಗೂ ಸಂಪುಟದಲ್ಲಿ ಸ್ಥಾನಮಾನ ಸಿಗಬೇಕು. ಆಗ ಮಾತ್ರವೇ ನಮ್ಮ ಗುರಿ ಸಾಧಿಸಲು ಸಾಧ್ಯ ಎಂದು ವರಿಷ್ಟರ ಮನವೊಲಿಸಲು ಯೋಗೇಶ್ವರ್​ ಕಸರತ್ತು ನಡೆಸುತ್ತಿದ್ದಾರೆ.
ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಮದ್ವೆಯಾದ 23 ದಿನಕ್ಕೇ ನವದಂಪತಿ ದುರಂತ ಸಾವು! ಅತ್ತಿಗೆಯ ಪ್ರಾಣವೂ ಹೋಯ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 1 =
Remember me
