ವಿಜಯನಗರ:ಚಲಿಸುವ ರೈಲಿನಿಂದ ಅಪರಿಚಿತ ಯುವಕ- ಯುವತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.
50 ಅಡಿ ಅಂತರದಲ್ಲಿ ಯುವತಿ ಮತ್ತು ಯುವಕನ ಶವಗಳು ರೈಲ್ವೆ ಹಳಿ ಪಕ್ಕದಲ್ಲೇ ಬಿದ್ದಿದ್ದು, ಮೃತರ ಹೆಸರು-ಬಗ್ಗೆ ವಿಳಾಸ ಇನ್ನೂ ಪತ್ತೆಯಾಗಿಲ್ಲ.
ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲು ಅಂತ ಹೇಳಲಾಗ್ತಿದೆ. ಚಲಿಸುವ ರೈಲಿನ ಡೋರ್​ನಲ್ಲಿ ಕುಳಿತಾಗ ಡೋರ್ ಬಡಿದು ಕೆಳಗೆ ಬಿದ್ದಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಇವರಿಬ್ಬರ ಮೊಬೈಲ್ ಫೋನ್​ಗಳು ಸದ್ಯ ಆಫ್ ಆಗಿವೆ. ಸ್ಥಳಕ್ಕೆ ಬಳ್ಳಾರಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಯಸ್ಸು ಅಂದಾಜು 21 ವರ್ಷ ಇರಬಹುದು.
ನಿಮ್ಮ ಪ್ರೀತಿ-ವಿಶ್ವಾಸಕ್ಕೆ ನಾನು ಕರಗಿ ಹೋದೆ… ಅರಳಿಕಟ್ಟೆ ಮೇಲೆ ಕೂತು ಗ್ರಾಮಸ್ಥರ ಸಮಸ್ಯೆ ಆಲಿಸುತ್ತಾ ಭಾವುಕರಾದ ಸಿಎಂ

6 ವರ್ಷದ ಹಿಂದೆ ಸಂತೆಯಲ್ಲಿ ಬೇರ್ಪಟ್ಟಿದ್ದ ತಾಯಿ-ಮಗನನ್ನು ಒಂದುಗೂಡಿಸಿದ ಆಧಾರ್ ಕಾರ್ಡ್​! ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಲಹಂಕ ಪೊಲೀಸರು

ದಯನೀಯ ಸ್ಥಿತಿಯಲ್ಲಿರುವ ಶಿವಮೊಗ್ಗದ ವಿಶ್ವನಾಥ ಶೆಟ್ಟಿ ತಾಯಿಗೆ ಪ್ರೇಜಾವರ ಶ್ರೀಗಳ ನೆರವು, ಪೊಳ್ಳು ಭರವಸೆ ವಿರುದ್ಧ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 9 =
Remember me
