ತುಮಕೂರು:ನಗರದ ಲಾಡ್ಜ್​ವೊಂದರ ಮೂರನೇ ಮಹಡಿಯಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಮಹಾರಾಷ್ಟ್ರ ಮೂಲದ ದೈವಿಕ್ (19) ಆತ್ಮಹತ್ಯೆಗೆ ಶರಣಾದವ. ಮಹಾರಾಷ್ಟ್ರದಿಂದ‌ ಬೆಂಗಳೂರಿಗೆ ಹೋಗಲು ಬಂದಿದ್ದ ದೈವಿಕ್, ಗುರುವಾರ ಸಂಜೆ 6 ಗಂಟೆಯಲ್ಲಿ ತುಮಕೂರು ‌ನಗರದ ಬಟವಾಡಿ ಬಳಿಯಿರುವ ಎಸ್​ವಿಎಸ್ ಲಾಡ್ಜ್​ನಲ್ಲಿ ಒಬ್ಬನೆ ರೂಂ ಬಾಡಿಗೆ ಪಡೆದಿದ್ದ.
ರಾತ್ರಿ 10 ಗಂಟೆಯಲ್ಲಿ ಲಾಡ್ಜ್​​ನ‌ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಮಕೂರಿನ ಎನ್​ಇಪಿಎಸ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮನೆಯಲ್ಲಿ ಆಟವಾಡುತ್ತಾ ಸೊಳ್ಳೆನಾಶಕ ಲಿಕ್ವಿಡ್​ ಕುಡಿದು 2 ವರ್ಷದ ಮಗು ಸಾವು! ಹೊನ್ನಾವರದಲ್ಲಿ ಘಟನೆ

ಬೆಳಗಾವಿಯಲ್ಲಿ ಭದ್ರತಾ ಪಡೆಯ ಎಕೆ-47 ರೈಫಲ್​ಗಳು ಕಳವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 9 =
Remember me
