ಬೆಂಗಳೂರು:ವಿಧಾನಸೌಧ ಮುಂದೆಯೇ ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ.
ಇದನ್ನೂ ಓದಿ:ಬಿಕಾಂ ಓದುವಾಗಲೇ ‘ಅಪ್ರೆಂಟಿಸ್‌ಶಿಪ್’: ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಕಿ ಹಚ್ಚಲು ಕಾರಣವೇನು?:ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್ದ. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಗ್ಯಾರಂಟಿ ಯೋಜನೆಗಳಿಗೆ ಹಣ ಇಟ್ಟಾಗಿದೆ; ಪರಿಷ್ಕರಣೆ ಕುರಿತು ಚರ್ಚೆಯಾಗಿಲ್ಲ; ಸಚಿವ ಪರಮೇಶ್ವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nine =
Remember me
