ಕಲಬುರಗಿ:ನಿದ್ರೆಗೆ ಜಾರಿದ್ದ ಕರೊನಾ ಸೋಂಕಿತ ಯುವತಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.
25 ವರ್ಷದ ಯುವತಿಗೆ ಕರೊನಾ ಸೋಂಕು ತಗುಲಿದ್ದು, ಜಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಿನ್ನೆ ರಾತ್ರಿ ಅಲ್ಲಿಗೆ ಬಂದ ಖಾಸಗಿ ಆಂಬುಲೆನ್ಸ್​ ಚಾಲಕ ಪಿಂಟು ಎಂಬಾತ ಯುವತಿ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಇದನ್ನೂ ಓದಿರಿಆಸ್ಪತ್ರೆಯಲ್ಲಿ ಕರೊನಾ ಸೋಂಕಿತೆಗೆ ಲೈಂಗಿಕ ಕಿರುಕುಳ? ಕೈ ಸನ್ನೆ ಮೂಲಕವೇ ಮಗನಿಗೆ ಹೇಳಿ ಕಣ್ಣೀರಿಟ್ಟ ಸಂತ್ರಸ್ತೆ
ಯುವತಿ ಎಚ್ಚರಗೊಂಡು ಚೀರಾಡುತ್ತಿದ್ದಂತೆ ಅಕ್ಕ-ಪಕ್ಕದ ರೋಗಿಗಳು ಎಚ್ಚರಗೊಳ್ಳುತ್ತಿದ್ದ ಆರೋಪಿ ಪಿಂಟು ಅಲ್ಲಿಂದ ಓಡಿಹೋಗಿದ್ದ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬ್ರಹ್ಮಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪಿಂಟುನನ್ನು ಬಂಧಿಸಿದ್ದಾರೆ.
ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ತಡರಾತ್ರಿ ಬಾತ್​ರೂಂನಲ್ಲಿ ರಕ್ತನಾಳ ಕೊಯ್ದುಕೊಂಡು ಕ್ರಷರ್​ ಮಾಲೀಕ ಆತ್ಮಹತ್ಯೆ!

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − three =
Remember me
