ಬೆಂಗಳೂರು:ನೋಡುಗರ ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಅಹ್ಮದ್​ರ ಭವ್ಯ ಬಂಗಲೆ! ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಕಚೇರಿ, ಪ್ಲ್ಯಾಟ್​ಗಳು, ನಿವಾಸ ಸೇರಿ ಇತ್ತೀಚಿಗೆ ನಿರ್ಮಿಸಿದ್ದ ಐಷಾರಾಮಿ ಬಂಗಲೆ ಮೇಲೂ ಇಡಿ(ಜಾರಿ ನಿರ್ದೇಶನಾಲಯ) ದಾಳಿ ಮಾಡಿದೆ. ಈ ವೇಳೆ ಅವರ ಭವ್ಯ ಬಂಗಲೆಯ ಪೋಟೋಗಳು ವೈರಲ್​ ಆಗಿವೆ. ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಈ ಮನೆಯನ್ನು ಅರೇಬಿಯನ್‌ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಚಿನ್ನದ ಬಣ್ಣ ಲೇಪನ ಇದೆ. ಹೇಗಿದೆ ನೋಡಿ ಶಾಸಕ ಜಮೀರ್ ಅಹ್ಮದ್​ರ ಅರಮನೆ…
ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಹುಟ್ಟುಹಬ್ಬ ಆಚರಿಸಿಕೊಂಡ ಮರುದಿನವೇ ಜಮೀರ್​ ‘ಸಾಮ್ರಾಜ್ಯ’ದ ಮೇಲೆ ‘ಇಡಿ’ ದಾಳಿ! ಶಾಸಕನ ಆಸ್ತಿ ಕೇಳಿದ್ರೆ ಬೆರಗಾಗ್ತೀರಿ…

ಬೈಕ್​ಗಾಗಿ ಪ್ರಾಣವನ್ನೇ ಬಿಟ್ಟ 21ರ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + ten =
Remember me
