ಬೆಂಗಳೂರು:ಸಚಿವರ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ‘ಜೀರೋ ಟ್ರಾಫಿಕ್​’ ವ್ಯವಸ್ಥೆ ಕಲ್ಪಿಸಿದ ಪ್ರಕರಣವನ್ನು ಮರುವಿಚಾರಣೆ ನಡೆಸಲು ಹೈಕೋರ್ಟ್​ ನಿರಾಕರಿಸಿದೆ.
ಜೀರೋ ಟ್ರಾಫಿಕ್​ ವ್ಯವಸ್ಥೆ ನೀಡಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿಯನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಪ್ರಕರಣ ಸಂಬಂಧ ನೀಡಿದ್ದ ದೂರಿನ ಮೇರೆಗೆ ಸರ್ಕಾರ ಕೈಗೊಂಡಿರುವ ಕ್ರಮದ ವರದಿಯನ್ನು ನಿಮಗೆ ಒದಗಿಸಲಾಗುವುದು, ಸರ್ಕಾರದ ಆದೇಶದ ಬಗ್ಗೆ ಆಕ್ಷೇಪವಿದ್ದಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ತಿಳಿಸಿದ ಪೀಠ, ಪ್ರಕರಣವನ್ನು ಮರುಪರಿಗಣಿಸಲು ನಿರಾಕರಿಸಿ ಅರ್ಜಿ ಇತ್ಯರ್ಥಪಡಿಸಿತು.
ಇಬ್ಬರು ಹೆಂಡ್ತೀರು ಬದುಕಿದ್ದರೂ ಮತ್ತೊಬ್ಬಳ ಬಾಳಿಗೆ ಎಂಟ್ರಿ ಕೊಟ್ಟ ಶಿಕ್ಷಕ! 14 ವರ್ಷದಿಂದ ಬಚ್ಚಿಟ್ಟ ರಹಸ್ಯ ಬಯಲಾಗಿದ್ದೇ ರೋಚಕ

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 4 =
Remember me
