ಬೆಂಗಳೂರು:ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದು ಈ ಬಗ್ಗೆ ಪೃಥ್ವೀ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಸಂದರ್ಭ ಅವರು ಒಟ್ಟು 80 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.
ಈ ಸಂದರ್ಭ ಮಾತನಾಡಿದ ಅವರು ‘ಎಎಪಿಯು ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ ಹಾಗೂ ಭಾರತವು ವಿಶ್ವದ ನಂಬರ್‌ ಒನ್‌ ಸ್ಥಾನ ಅಲಂಕರಿಸುವುದಕ್ಕೆ ಭ್ರಷ್ಟಾಚಾರ ಅಡ್ಡಿಯಾಗಿದೆ. ಭಾರತವನ್ನು ಶೇ. 100ರಷ್ಟು ಭ್ರಷ್ಟಾಚಾರ ಮುಕ್ತ ಮಾಡಬೇಕೆಂದರೆ ಶೇ. 100ರಷ್ಟು ಪ್ರಮಾಣಿಕರಾಗಿರುವವರು ನಮ್ಮನ್ನು ಪ್ರತಿನಿಧಿಸಬೇಕು’ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
