ಬೆಂಗಳೂರು:ರೆಬೆಲ್‌ಸ್ಟಾರ್ ಅಂಬರೀಶ್‌ ಹಾಗೂ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಕನ್ನಡ ಚಿತ್ರರಂಗದಲ್ಲಿ ತನ್ನದೇ ಚಾಪು ಮೂಡಿಸಿದ್ದಾರೆ. ಯಂಗ್​ ರೆಬಲ್​ ಸ್ಟಾರ್​ ಎಂದೇ ಫೇಮಸ್ ಆಗಿರುವ ಅಭಿ ಅಪ್ಪನಂತೆ ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ: ಹಿಂದು ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ, ಆರೋಪಿ ವಶಕ್ಕೆ!
ತಂದೆ ಅಂಬರೀಶ್ ಅವರಂತೆ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಅಭಿಷೇಕ್ ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದೆ. ಸ್ಯಾಂಡಲ್​ವುಡ್​ ನಟ ಅಭಿಷೇಕ್ ಅಂಬರೀಶ್ ಹೊಸ ದುಬಾರಿ ಕಾರನ್ನು ಖರೀದಿ ಮಾಡಿದ್ದಾರೆ.
ಹೌದು, ನಟ ಅಭಿಷೇಕ್ ಅಂಬರೀಶ್ ಅವರು ಹೊಸ ಬಿಎಂಡಬ್ಲ್ಯೂ ಎಕ್ಸ್​ x7 ಕಾರು ಖರೀದಿ ಮಾಡಿದ್ದಾರೆ. ಅವರು ಮನೆಯ ಸುತ್ತಮುತ್ತ ಡ್ರೈವ್ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಿಎಂಡಬ್ಲ್ಯೂ ಕಾರು 1 ಕೋಟಿ 30 ಲಕ್ಷಬೆಲೆಯುಳ್ಳದಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.
ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ: ಹೈಕೋರ್ಟ್​ಗೆ ಪೊಲೀಸರ ಅಂತಿಮ ವರದಿ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × 3 =
Remember me
