
ಬೆಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧಿಕಾರ ಸ್ವೀಕರಿಸಿದರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಸಮ್ಮುಖದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸದಸ್ಯರಾದ ಕೆ.ವೆಂಕಟೇಶ್, ಎಂ.ಎನ್.ಅಹೋಬಲಪತಿ ಅವರು ಹಾಜರಿದ್ದರು.ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ವಾರ್ತಾ ಇಲಾಖೆ ನಿವೃತ್ತ ಅಧಿಕಾರಿಗಳಾದ ಬಿ.ಆರ್.ಮಮತಾ, ಎಚ್.ಬಿ.ದಿನೇಶ್, ಕೆಯುಡಬ್ಲೂೃಜೆ ಅಧ್ಯಕ್ಷ ಶಿವಾನಂದ ತಗಡೂರು, ಮಹಿಳಾ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮ ಶಿವಮೊಗ್ಗ, ಮಾಜಿ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಸದಾಶಿವ ಶೆಣೈ, ಪೊನ್ನಪ್ಪ, ಪ್ರೆಸ್ ಕ್ಲಬ್‌ನ ಶಿವಕುಮಾರ್ ಬೆಳ್ಳಿತಟ್ಟೆ ಸೇರಿದಂತೆ ಹಿರಿಯ ಪತ್ರಕರ್ತರು ಹಾಜರಿದ್ದು ಶುಭ ಹಾರೈಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
