ರಾಯಚೂರು : ನಗರಾಭಿವೃದ್ದಿ ಯೋಜನಾ ಕೋಶದ ಇಇ ಮಲ್ಲಿಕಾರ್ಜುನ ಗೋಪಶೆಟ್ಟಿ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ನಗರದ ಐಡಿಎಸ್ಎಂಟಿ ಬಡಾವಣೆಯಲ್ಲಿರುವ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳು ಗೋಪಶೆಟ್ಟಿ ಕುಟುಂಬವನ್ನು ಆಘಾತಕ್ಕೆ ಕೆಡವಿದ್ದಾರೆ.
ಎಸಿಬಿ ಡಿಎಸ್ಪಿ ಸಂತೋಷ ಬನಹಟ್ಟಿ ನೇತೃತ್ವದಲ್ಲಿ ಇಇ ಗೋಪಶೆಟ್ಟಿ ಅವರ‌ ನಿವಾಸ, ಕಚೇರಿ, ಪೆಟ್ರೋಲ್ ಬಂಕ್, ಸಹಭಾಗಿತ್ವದ ಟ್ರ್ಯಾಕ್ಟರ್ ಶೋ ರೂಂ ಮೇಲೂ ದಾಳಿ ನಡೆದಿದ್ದು, ಎಲ್ಲ ಕಡೆಗಳಲ್ಲೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಇದನ್ನೂ ಓದಿ:ಗಾಜಿನ ಚೂರು ಚುಚ್ಚಿ ಕಾರ್ವಿುಕ ದುರ್ಮರಣ
ಬಳ್ಳಾರಿ, ವಿಜಯಪುರ, ಕೊಪ್ಪಳ, ಧಾರವಾಡದ ಎಸಿಬಿಯ ನಾಲ್ಕು ತಂಡದಲ್ಲಿ ಅಧಿಕಾರಿಗಳಿದ್ದಾರೆ. ಅಕ್ರಮ‌ ಆಸ್ತಿ ಸಂಪಾದನೆ ದೂರು ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ನಸುಕಿನ 3ಕ್ಕೆ ನಿದ್ದೆಯಲ್ಲಿದ್ದ ಪತ್ನಿಯ ಕತ್ತನ್ನೆ ಕುಯ್ದ- ಬೆಳಗ್ಗೆ 6ಕ್ಕೆ ಪತಿಯ ನಾಟಕ: ಅನಾಥವಾಯಿತು ಮಗು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
